ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
37 : 25

وَقَوْمَ نُوْحٍ لَّمَّا كَذَّبُوا الرُّسُلَ اَغْرَقْنٰهُمْ وَجَعَلْنٰهُمْ لِلنَّاسِ اٰیَةً ؕ— وَاَعْتَدْنَا لِلظّٰلِمِیْنَ عَذَابًا اَلِیْمًا ۟ۚۙ

ನೂಹರ ಜನರನ್ನು ಕೂಡ. ಅವರು ಸಂದೇಶವಾಹಕರನ್ನು ನಿಷೇಧಿಸಿದಾಗ ನಾವು ಅವರನ್ನು ಮುಳುಗಿಸಿ ನಾಶ ಮಾಡಿದೆವು ಮತ್ತು ಅವರನ್ನು ಜನರಿಗೆ ದೃಷ್ಟಾಂತವನ್ನಾಗಿ ಮಾಡಿದೆವು. ನಾವು ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ. info
التفاسير: