ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
39 : 25

وَكُلًّا ضَرَبْنَا لَهُ الْاَمْثَالَ ؗ— وَكُلًّا تَبَّرْنَا تَتْبِیْرًا ۟

ನಾವು ಅವರೆಲ್ಲರಿಗೂ ಉದಾಹರಣೆಗಳನ್ನು ವಿವರಿಸಿಕೊಟ್ಟಿದ್ದೆವು. ನಂತರ ಅವರೆಲ್ಲರನ್ನೂ ನಾವು ಸರ್ವನಾಶ ಮಾಡಿದೆವು. info
التفاسير: