ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
42 : 25

اِنْ كَادَ لَیُضِلُّنَا عَنْ اٰلِهَتِنَا لَوْلَاۤ اَنْ صَبَرْنَا عَلَیْهَا ؕ— وَسَوْفَ یَعْلَمُوْنَ حِیْنَ یَرَوْنَ الْعَذَابَ مَنْ اَضَلُّ سَبِیْلًا ۟

ನಾವು ನಮ್ಮ ದೇವರುಗಳ ವಿಷಯದಲ್ಲಿ ಮನಸ್ಸು ಗಟ್ಟಿ ಮಾಡಿ ನಿಲ್ಲದಿರುತ್ತಿದ್ದರೆ ಇವನು ನಮ್ಮನ್ನು ಅವುಗಳಿಂದ ತಪ್ಪಿಸಿಬಿಡುತ್ತಿದ್ದನು.” ಅವರು ಶಿಕ್ಷೆಯನ್ನು ನೋಡುವಾಗ ಯಾರು ಹೆಚ್ಚು ದಾರಿತಪ್ಪಿದವರೆಂದು ಸ್ಪಷ್ಟವಾಗಿ ತಿಳಿದುಕೊಳ್ಳುವರು. info
التفاسير: