ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
43 : 25

اَرَءَیْتَ مَنِ اتَّخَذَ اِلٰهَهٗ هَوٰىهُ ؕ— اَفَاَنْتَ تَكُوْنُ عَلَیْهِ وَكِیْلًا ۟ۙ

ತನ್ನ ಸ್ವೇಚ್ಛೆಯನ್ನೇ ದೇವರಾಗಿ ಸ್ವೀಕರಿಸಿದವನನ್ನು[1] ನೀವು ನೋಡಿಲ್ಲವೇ? ನೀವೇನು ಅವನ ಹೊಣೆ ವಹಿಸುತ್ತೀರಾ? info

[1] ಅಂದರೆ ತನಗೆ ಸರಿಯೆಂದು ಕಾಣುವುದನ್ನು ದೇವರು ಮತ್ತು ಧರ್ಮವಾಗಿ ಸ್ವೀಕರಿಸಿದವನನ್ನು.

التفاسير: