ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
13 : 26

وَیَضِیْقُ صَدْرِیْ وَلَا یَنْطَلِقُ لِسَانِیْ فَاَرْسِلْ اِلٰی هٰرُوْنَ ۟

ನನಗೆ ಹೃದಯದಲ್ಲಿ ಇಕ್ಕಟ್ಟು ಅನುಭವವಾಗುತ್ತದೆ ಮತ್ತು ನನ್ನ ನಾಲಗೆ ಸರಿಯಾಗಿ ಚಲಿಸುವುದಿಲ್ಲ. ಆದ್ದರಿಂದ ನೀನು ಹಾರೂನರಿಗೂ ಸಂದೇಶ ಕಳುಹಿಸು. info
التفاسير: