ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
168 : 26

قَالَ اِنِّیْ لِعَمَلِكُمْ مِّنَ الْقَالِیْنَ ۟ؕ

ಲೂತ್ ಹೇಳಿದರು: “ನಿಶ್ಚಯವಾಗಿಯೂ ನೀವು ಮಾಡುತ್ತಿರುವ ಈ ಕೃತ್ಯವನ್ನು ನಾನು ಬಹಳ ದ್ವೇಷಿಸುತ್ತೇನೆ. info
التفاسير: