ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
18 : 26

قَالَ اَلَمْ نُرَبِّكَ فِیْنَا وَلِیْدًا وَّلَبِثْتَ فِیْنَا مِنْ عُمُرِكَ سِنِیْنَ ۟ۙ

ಫರೋಹ ಹೇಳಿದನು: “ನೀನು ಮಗುವಾಗಿದ್ದಾಗ ನಾವು ನಿನ್ನನ್ನು ಸಾಕಲಿಲ್ಲವೇ? ನೀನಂತೂ ನಿನ್ನ ಆಯುಷ್ಯದಲ್ಲಿ ಅನೇಕ ವರ್ಷಗಳನ್ನು ನಮ್ಮ ಜೊತೆಗೇ ಕಳೆದಿರುವೆ. info
التفاسير: