ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
197 : 26

اَوَلَمْ یَكُنْ لَّهُمْ اٰیَةً اَنْ یَّعْلَمَهٗ عُلَمٰٓؤُا بَنِیْۤ اِسْرَآءِیْلَ ۟ؕ

ಇಸ್ರಾಯೇಲ್ ಮಕ್ಕಳಲ್ಲಿರುವ ವಿದ್ವಾಂಸರು ಕೂಡ ಇದರ ಸತ್ಯತೆಯನ್ನು ತಿಳಿದಿದ್ದಾರೆ ಎನ್ನುವುದು ಇವರಿಗೆ (ಸತ್ಯನಿಷೇಧಿಗಳಿಗೆ) ಒಂದು ದೃಷ್ಟಾಂತವಾಗುವುದಿಲ್ಲವೇ? info
التفاسير: