ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
202 : 26

فَیَاْتِیَهُمْ بَغْتَةً وَّهُمْ لَا یَشْعُرُوْنَ ۟ۙ

ಅದು ಹಠಾತ್ತನೆ ಅವರ ಬಳಿಗೆ ಬರುತ್ತದೆ. ಅವರು ಅದನ್ನು ನಿರೀಕ್ಷಿಸಿಯೇ ಇರುವುದಿಲ್ಲ. info
التفاسير: