ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
3 : 26

لَعَلَّكَ بَاخِعٌ نَّفْسَكَ اَلَّا یَكُوْنُوْا مُؤْمِنِیْنَ ۟

ಅವರು ಸತ್ಯವಿಶ್ವಾಸಿಗಳಾಗದ ಕಾರಣ ಬಹುಶಃ ನೀವು ನಿಮ್ಮ ಪ್ರಾಣವನ್ನೇ ಕಳಕೊಳ್ಳುತ್ತಿದ್ದೀರಿ. info
التفاسير: