ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
5 : 26

وَمَا یَاْتِیْهِمْ مِّنْ ذِكْرٍ مِّنَ الرَّحْمٰنِ مُحْدَثٍ اِلَّا كَانُوْا عَنْهُ مُعْرِضِیْنَ ۟

ಅವರ ಬಳಿಗೆ ಪರಮ ದಯಾಮಯನ (ಅಲ್ಲಾಹನ) ಕಡೆಯಿಂದ ಯಾವುದೇ ಹೊಸ ಉಪದೇಶವು ಬಂದಾಗಲೂ ಅವರು ಅದರಿಂದ ವಿಮುಖರಾಗುತ್ತಲೇ ಇದ್ದರು. info
التفاسير: