ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
14 : 27

وَجَحَدُوْا بِهَا وَاسْتَیْقَنَتْهَاۤ اَنْفُسُهُمْ ظُلْمًا وَّعُلُوًّا ؕ— فَانْظُرْ كَیْفَ كَانَ عَاقِبَةُ الْمُفْسِدِیْنَ ۟۠

ಅವರ ಆಂತರ್ಯವು ಆ ದೃಷ್ಟಾಂತಗಳ ಬಗ್ಗೆ ದೃಢವಿಶ್ವಾಸವನ್ನು ಹೊಂದಿದ್ದರೂ ಸಹ ಅವರು ಅನ್ಯಾಯವಾಗಿ ಮತ್ತು ಅಹಂಕಾರದಿಂದ ಅವುಗಳನ್ನು ನಿಷೇಧಿಸಿದರು. ಆದ್ದರಿಂದ ಆ ಕಿಡಿಗೇಡಿಗಳ ಅಂತಿಮ ಫಲಿತಾಂಶವು ಹೇಗಿತ್ತೆಂದು ನೋಡಿ. info
التفاسير: