ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
33 : 27

قَالُوْا نَحْنُ اُولُوْا قُوَّةٍ وَّاُولُوْا بَاْسٍ شَدِیْدٍ ۙ۬— وَّالْاَمْرُ اِلَیْكِ فَانْظُرِیْ مَاذَا تَاْمُرِیْنَ ۟

ಸರದಾರರು ಹೇಳಿದರು: “ನಾವು ಶಕ್ತಿಶಾಲಿಗಳು ಮತ್ತು ಪ್ರಬಲ ಸೈನ್ಯವನ್ನು ಹೊಂದಿರುವವರು. ಆದರೆ ಆಜ್ಞೆ ನೀಡುವ ಅಧಿಕಾರ ನಿಮ್ಮ ಕೈಯಲ್ಲಿದೆ. ನಮಗೆ ಏನು ಆಜ್ಞೆ ನೀಡಬೇಕೆಂದು ನೀವು ಚೆನ್ನಾಗಿ ಆಲೋಚಿಸಿರಿ.” info
التفاسير: