ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
56 : 27

فَمَا كَانَ جَوَابَ قَوْمِهٖۤ اِلَّاۤ اَنْ قَالُوْۤا اَخْرِجُوْۤا اٰلَ لُوْطٍ مِّنْ قَرْیَتِكُمْ ۚ— اِنَّهُمْ اُنَاسٌ یَّتَطَهَّرُوْنَ ۟

ಆಗ ಆ ಜನರ ಉತ್ತರವು ಕೇವಲ ಈ ರೀತಿಯಾಗಿತ್ತು: “ಲೂತರ ಕುಟುಂಬವನ್ನು ನಿಮ್ಮ ಊರಿನಿಂದ ಓಡಿಸಿರಿ. ಅವರು ಬಹಳ ಪರಿಶುದ್ಧರಂತೆ ವರ್ತಿಸುತ್ತಿದ್ದಾರೆ.” info
التفاسير: