ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
59 : 27

قُلِ الْحَمْدُ لِلّٰهِ وَسَلٰمٌ عَلٰی عِبَادِهِ الَّذِیْنَ اصْطَفٰی ؕ— ءٰٓاللّٰهُ خَیْرٌ اَمَّا یُشْرِكُوْنَ ۟

ಹೇಳಿರಿ: “ಅಲ್ಲಾಹನಿಗೆ ಸರ್ವಸ್ತುತಿ. ಅವನು ಆರಿಸಿದ ಅವನ ದಾಸರ ಮೇಲೆ ಶಾಂತಿಯಿರಲಿ. ಯಾರು ಶ್ರೇಷ್ಠರು? ಅಲ್ಲಾಹನೋ ಅಥವಾ ಅವರು ಅವನೊಂದಿಗೆ ಸಹಭಾಗಿಯಾಗಿ ಮಾಡಿದ ದೇವರುಗಳೋ? info
التفاسير: