ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
60 : 27

اَمَّنْ خَلَقَ السَّمٰوٰتِ وَالْاَرْضَ وَاَنْزَلَ لَكُمْ مِّنَ السَّمَآءِ مَآءً ۚ— فَاَنْۢبَتْنَا بِهٖ حَدَآىِٕقَ ذَاتَ بَهْجَةٍ ۚ— مَا كَانَ لَكُمْ اَنْ تُنْۢبِتُوْا شَجَرَهَا ؕ— ءَاِلٰهٌ مَّعَ اللّٰهِ ؕ— بَلْ هُمْ قَوْمٌ یَّعْدِلُوْنَ ۟ؕ

ಭೂಮ್ಯಾಕಾಶಗಳನ್ನು ಸೃಷ್ಟಿಸಿದವನು ಮತ್ತು ಆಕಾಶದಿಂದ ನಿಮಗೆ ಮಳೆಯನ್ನು ಸುರಿಸಿದವನೋ? ನಂತರ ನಾವು ಅದರಿಂದ ಕಣ್ಮನ ತಣಿಸುವ ತೋಟಗಳನ್ನು ಬೆಳೆಸಿದೆವು. ಅದರ ಮರಗಳನ್ನು ಬೆಳೆಸಲು ನಿಮಗೆ ಸಾಧ್ಯವಾಗುತ್ತಿರಲಿಲ್ಲ. ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ಅಲ್ಲ, ಅವರು (ಸತ್ಯಮಾರ್ಗದಿಂದ) ತಪ್ಪಿಹೋಗುವ ಜನರಾಗಿದ್ದಾರೆ. info
التفاسير: