ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
63 : 27

اَمَّنْ یَّهْدِیْكُمْ فِیْ ظُلُمٰتِ الْبَرِّ وَالْبَحْرِ وَمَنْ یُّرْسِلُ الرِّیٰحَ بُشْرًاۢ بَیْنَ یَدَیْ رَحْمَتِهٖ ؕ— ءَاِلٰهٌ مَّعَ اللّٰهِ ؕ— تَعٰلَی اللّٰهُ عَمَّا یُشْرِكُوْنَ ۟ؕ

ನೆಲ ಮತ್ತು ಸಮುದ್ರಗಳ ಅಂಧಕಾರಗಳಲ್ಲಿ ನಿಮಗೆ ದಾರಿ ತೋರಿಸುವವನು ಮತ್ತು ತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನೋ? ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಉನ್ನತನಾಗಿದ್ದಾನೆ. info
التفاسير: