ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
72 : 27

قُلْ عَسٰۤی اَنْ یَّكُوْنَ رَدِفَ لَكُمْ بَعْضُ الَّذِیْ تَسْتَعْجِلُوْنَ ۟

ಹೇಳಿರಿ: “ಬಹುಶಃ ನೀವು ತ್ವರೆ ಮಾಡುವ ವಿಷಯಗಳಲ್ಲಿ ಕೆಲವು ನಿಮ್ಮ ಸಮೀಪವೇ ಇರಬಹುದು.” info
التفاسير: