ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
73 : 27

وَاِنَّ رَبَّكَ لَذُوْ فَضْلٍ عَلَی النَّاسِ وَلٰكِنَّ اَكْثَرَهُمْ لَا یَشْكُرُوْنَ ۟

ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಮನುಷ್ಯರ ಮೇಲೆ ಬಹಳ ಔದಾರ್ಯವಿದೆ. ಆದರೆ ಅವರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ. info
التفاسير: