ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
78 : 27

اِنَّ رَبَّكَ یَقْضِیْ بَیْنَهُمْ بِحُكْمِهٖ ۚ— وَهُوَ الْعَزِیْزُ الْعَلِیْمُ ۟ۚ

ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ತನ್ನ ತೀರ್ಪಿನ ಮೂಲಕ ಅವರ ನಡುವೆ ತೀರ್ಮಾನ ಮಾಡುವನು. ಅವನು ಪ್ರಬಲನು ಮತ್ತು ಸರ್ವಜ್ಞನಾಗಿದ್ದಾನೆ. info
التفاسير: