ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
82 : 27

وَاِذَا وَقَعَ الْقَوْلُ عَلَیْهِمْ اَخْرَجْنَا لَهُمْ دَآبَّةً مِّنَ الْاَرْضِ تُكَلِّمُهُمْ ۙ— اَنَّ النَّاسَ كَانُوْا بِاٰیٰتِنَا لَا یُوْقِنُوْنَ ۟۠

ಅವರ ಮೇಲೆ ಶಿಕ್ಷೆಯ ವಚನವು ನಿಜವಾಗುವಾಗ, ನಾವು ಅವರಿಗೋಸ್ಕರ ಭೂಮಿಯಿಂದ ಒಂದು ಜೀವಿಯನ್ನು ಹೊರತರುವೆವು. ಅದು ಅವರೊಡನೆ ಮಾತನಾಡುತ್ತಾ ಹೇಳುವುದು: “ಜನರು ನಮ್ಮ ವಚನಗಳಲ್ಲಿ ದೃಢವಾದ ವಿಶ್ವಾಸವನ್ನು ಹೊಂದಿರಲಿಲ್ಲ.” info
التفاسير: