ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
84 : 27

حَتّٰۤی اِذَا جَآءُوْ قَالَ اَكَذَّبْتُمْ بِاٰیٰتِیْ وَلَمْ تُحِیْطُوْا بِهَا عِلْمًا اَمَّاذَا كُنْتُمْ تَعْمَلُوْنَ ۟

ಅವರೆಲ್ಲರೂ ಬಂದು ಸೇರಿದಾಗ, ಅಲ್ಲಾಹು ಕೇಳುವನು: “ನನ್ನ ವಚನಗಳ ಬಗ್ಗೆ ನಿಮಗೆ ಪೂರ್ಣವಾದ ಜ್ಞಾನವಿಲ್ಲದಿದ್ದೂ ಸಹ ನೀವು ಅವುಗಳನ್ನು ಏಕೆ ನಿಷೇಧಿಸಿದಿರಿ? ಅಥವಾ ನೀವು ಏನು ಮಾಡುತ್ತಿದ್ದಿರಿ?” info
التفاسير: