ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
90 : 27

وَمَنْ جَآءَ بِالسَّیِّئَةِ فَكُبَّتْ وُجُوْهُهُمْ فِی النَّارِ ؕ— هَلْ تُجْزَوْنَ اِلَّا مَا كُنْتُمْ تَعْمَلُوْنَ ۟

ಯಾರು ಒಂದು ಕೆಡುಕಿನೊಂದಿಗೆ ಬರುತ್ತಾರೋ, ಅವರು ಅಧೋಮುಖಿಗಳಾಗಿ ನರಕದಲ್ಲಿ ಬೀಳುವರು. ನೀವು ಮಾಡಿರುವ ಕರ್ಮಗಳಿಗಲ್ಲದೆ ಬೇರೇನಾದರೂ ನಿಮಗೆ ಪ್ರತಿಫಲ ನೀಡಲಾಗುವುದೇ? info
التفاسير: