ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
91 : 27

اِنَّمَاۤ اُمِرْتُ اَنْ اَعْبُدَ رَبَّ هٰذِهِ الْبَلْدَةِ الَّذِیْ حَرَّمَهَا وَلَهٗ كُلُّ شَیْءٍ ؗ— وَّاُمِرْتُ اَنْ اَكُوْنَ مِنَ الْمُسْلِمِیْنَ ۟ۙ

ಈ ನಗರವನ್ನು ಪವಿತ್ರಗೊಳಿಸಿದ ಇದರ ಪರಿಪಾಲಕನನ್ನು (ಅಲ್ಲಾಹನನ್ನು) ಮಾತ್ರ ಆರಾಧಿಸಬೇಕೆಂದು ನನಗೆ ಆಜ್ಞಾಪಿಸಲಾಗಿದೆ. ಎಲ್ಲ ವಸ್ತುಗಳೂ ಅವನಿಗೆ ಸೇರಿದ್ದು. ನಾನು ಮುಸಲ್ಮಾನರಲ್ಲಿ ಸೇರಬೇಕೆಂದು ನನಗೆ ಆಜ್ಞಾಪಿಸಲಾಗಿದೆ. info
التفاسير: