ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
11 : 28

وَقَالَتْ لِاُخْتِهٖ قُصِّیْهِ ؗ— فَبَصُرَتْ بِهٖ عَنْ جُنُبٍ وَّهُمْ لَا یَشْعُرُوْنَ ۟ۙ

ಮೂಸಾರ ತಾಯಿ ಅವರ ಸಹೋದರಿಯೊಡನೆ ಹೇಳಿದಳು: “ನೀನು ಅವನ ಹಿಂದೆಯೇ ಹೋಗು.” ಅವಳು (ಸಹೋದರಿ) ಅವರಿಗೆ ತಿಳಿಯದಂತೆಯೇ ದೂರದಿಂದ ಮೂಸಾರನ್ನು ಗಮನಿಸುತ್ತಿದ್ದಳು. info
التفاسير: