ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
3 : 28

نَتْلُوْا عَلَیْكَ مِنْ نَّبَاِ مُوْسٰی وَفِرْعَوْنَ بِالْحَقِّ لِقَوْمٍ یُّؤْمِنُوْنَ ۟

ನಾವು ನಿಮಗೆ ಮೂಸಾ ಮತ್ತು ಫರೋಹ‍ನ ಸತ್ಯ ಸಮಾಚಾರವನ್ನು ತಿಳಿಸಿಕೊಡುತ್ತೇವೆ. ವಿಶ್ವಾಸವಿಡುವ ಜನರಿಗಾಗಿ. info
التفاسير: