ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
30 : 28

فَلَمَّاۤ اَتٰىهَا نُوْدِیَ مِنْ شَاطِئِ الْوَادِ الْاَیْمَنِ فِی الْبُقْعَةِ الْمُبٰرَكَةِ مِنَ الشَّجَرَةِ اَنْ یّٰمُوْسٰۤی اِنِّیْۤ اَنَا اللّٰهُ رَبُّ الْعٰلَمِیْنَ ۟ۙ

ಮೂಸಾ ಅಲ್ಲಿಗೆ ತಲುಪಿದಾಗ, ಆ ಸಮೃದ್ಧ ಭೂಮಿಯಲ್ಲಿರುವ ಕಣಿವೆಯ ಬಲಭಾಗದ ಒಂದು ಮರದಿಂದ ಒಂದು ವಾಣಿ ಕೇಳಿಸಿತು: “ಮೂಸಾ! ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಾಗಿದ್ದೇನೆ.” info
التفاسير: