ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
31 : 28

وَاَنْ اَلْقِ عَصَاكَ ؕ— فَلَمَّا رَاٰهَا تَهْتَزُّ كَاَنَّهَا جَآنٌّ وَّلّٰی مُدْبِرًا وَّلَمْ یُعَقِّبْ ؕ— یٰمُوْسٰۤی اَقْبِلْ وَلَا تَخَفْ ۫— اِنَّكَ مِنَ الْاٰمِنِیْنَ ۟

“ನೀವು ನಿಮ್ಮ ಕೋಲನ್ನು ಎಸೆಯಿರಿ.” ಆಗ ಅದೊಂದು ಸರ್ಪವೋ ಎಂಬಂತೆ ವಿಲಿವಿಲಿ ಒದ್ದಾಡುವುದನ್ನು ಕಂಡಾಗ, ಮೂಸಾ (ಭಯದಿಂದ) ಹಿಂದೆ ತಿರುಗಿ ಓಡತೊಡಗಿದರು. ಅವರು ತಿರುಗಿ ನೋಡಲೇ ಇಲ್ಲ. “ಓ ಮೂಸಾ! ಮುಂದೆ ಬನ್ನಿ! ಭಯಪಡಬೇಡಿ. ನಿಶ್ಚಯವಾಗಿಯೂ ನೀವು ನಿರ್ಭಯರಾಗಿದ್ದೀರಿ.” info
التفاسير: