ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
34 : 28

وَاَخِیْ هٰرُوْنُ هُوَ اَفْصَحُ مِنِّیْ لِسَانًا فَاَرْسِلْهُ مَعِیَ رِدْاً یُّصَدِّقُنِیْۤ ؗ— اِنِّیْۤ اَخَافُ اَنْ یُّكَذِّبُوْنِ ۟

ನನ್ನ ತಮ್ಮ ಹಾರೂನ್ ನನಗಿಂತಲೂ ವಾಚಾಲವಾಗಿ ಮಾತನಾಡುತ್ತಾನೆ. ಆದ್ದರಿಂದ ನನ್ನ ಸತ್ಯತೆಯನ್ನು ದೃಢೀಕರಿಸಲು ಅವನನ್ನು ನನ್ನ ಸಹಾಯಕನಾಗಿ ನನ್ನೊಡನೆ ಕಳುಹಿಸು. ಅವರು ನನ್ನನ್ನು ನಿಷೇಧಿಸುವರೆಂದು ನಿಜಕ್ಕೂ ನನಗೆ ಭಯವಾಗುತ್ತಿದೆ.” info
التفاسير: