ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
36 : 28

فَلَمَّا جَآءَهُمْ مُّوْسٰی بِاٰیٰتِنَا بَیِّنٰتٍ قَالُوْا مَا هٰذَاۤ اِلَّا سِحْرٌ مُّفْتَرًی وَّمَا سَمِعْنَا بِهٰذَا فِیْۤ اٰبَآىِٕنَا الْاَوَّلِیْنَ ۟

ನಂತರ ನಮ್ಮ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಮೂಸಾ ಅವರ ಬಳಿಗೆ ಬಂದಾಗ ಅವರು ಹೇಳಿದರು: “ಇದು ಕೃತಕವಾಗಿ ರಚಿಸಲಾದ ಒಂದು ಮಾಟಗಾರಿಕೆಯಾಗಿದೆ. ನಾವು ನಮ್ಮ ಪೂರ್ವಜರ ಕಾಲದಿಂದ ಇಂತಹ ಒಂದನ್ನು ಕೇಳಿಯೇ ಇಲ್ಲ.” info
التفاسير: