ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
39 : 28

وَاسْتَكْبَرَ هُوَ وَجُنُوْدُهٗ فِی الْاَرْضِ بِغَیْرِ الْحَقِّ وَظَنُّوْۤا اَنَّهُمْ اِلَیْنَا لَا یُرْجَعُوْنَ ۟

ಅವನು ಮತ್ತು ಅವನ ಸೈನ್ಯಗಳು ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರ ತೋರಿದರು. ಅವರನ್ನು ನಮ್ಮ ಬಳಿಗೆ ಮರಳಿಸಲಾಗುವುದಿಲ್ಲವೆಂದೇ ಅವರು ಭಾವಿಸಿದರು. info
التفاسير: