ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
4 : 28

اِنَّ فِرْعَوْنَ عَلَا فِی الْاَرْضِ وَجَعَلَ اَهْلَهَا شِیَعًا یَّسْتَضْعِفُ طَآىِٕفَةً مِّنْهُمْ یُذَبِّحُ اَبْنَآءَهُمْ وَیَسْتَحْیٖ نِسَآءَهُمْ ؕ— اِنَّهٗ كَانَ مِنَ الْمُفْسِدِیْنَ ۟

ನಿಶ್ಚಯವಾಗಿಯೂ ಫರೋಹನು ಭೂಮಿಯಲ್ಲಿ ಅಹಂಕಾರದಿಂದ ವರ್ತಿಸಿದನು. ಅವನು ಅಲ್ಲಿನ ನಿವಾಸಿಗಳನ್ನು ಪಂಗಡಗಳಾಗಿ ವಿಭಜಿಸಿದ್ದನು. ಅವರಲ್ಲಿ ಒಂದು ಪಂಗಡವನ್ನು ಅಸಹಾಯಕರನ್ನಾಗಿ ಮಾಡಿದ್ದನು. ಅವನು ಅವರ ಗಂಡುಮಕ್ಕಳನ್ನು ಕತ್ತು ಕೊಯ್ದು ಸಾಯಿಸುತ್ತಿದ್ದನು ಮತ್ತು ಅವರ ಹೆಣ್ಣು ಮಕ್ಕಳನ್ನು ಜೀವಂತ ಬಿಡುತ್ತಿದ್ದನು. ನಿಶ್ಚಯವಾಗಿಯೂ ಅವನು ಕಿಡಿಗೇಡಿಗಳಲ್ಲಿ ಸೇರಿದವನಾಗಿದ್ದನು. info
التفاسير: