ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
41 : 28

وَجَعَلْنٰهُمْ اَىِٕمَّةً یَّدْعُوْنَ اِلَی النَّارِ ۚ— وَیَوْمَ الْقِیٰمَةِ لَا یُنْصَرُوْنَ ۟

ನಾವು ಅವರನ್ನು ನರಕಾಗ್ನಿಗೆ ಆಮಂತ್ರಿಸುವ ಮುಖಂಡರನ್ನಾಗಿ ಮಾಡಿದೆವು. ಪುನರುತ್ಥಾನದ ದಿನದಂದು ಅವರಿಗೆ ಯಾವುದೇ ಸಹಾಯವಿರುವುದಿಲ್ಲ. info
التفاسير: