ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
43 : 28

وَلَقَدْ اٰتَیْنَا مُوْسَی الْكِتٰبَ مِنْ بَعْدِ مَاۤ اَهْلَكْنَا الْقُرُوْنَ الْاُوْلٰی بَصَآىِٕرَ لِلنَّاسِ وَهُدًی وَّرَحْمَةً لَّعَلَّهُمْ یَتَذَكَّرُوْنَ ۟

ನಾವು ಪೂರ್ವ ತಲೆಮಾರುಗಳನ್ನು ನಾಶ ಮಾಡಿದ ಬಳಿಕ, ಜನರಿಗೆ ಪುರಾವೆ, ಮಾರ್ಗದರ್ಶಿ ಮತ್ತು ದಯೆಯಾಗಿ ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು. ಅವರು ಉಪದೇಶವನ್ನು ಸ್ವೀಕರಿಸಲೆಂದು. info
التفاسير: