ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
61 : 28

اَفَمَنْ وَّعَدْنٰهُ وَعْدًا حَسَنًا فَهُوَ لَاقِیْهِ كَمَنْ مَّتَّعْنٰهُ مَتَاعَ الْحَیٰوةِ الدُّنْیَا ثُمَّ هُوَ یَوْمَ الْقِیٰمَةِ مِنَ الْمُحْضَرِیْنَ ۟

ನಾವು ಒಬ್ಬನಿಗೆ ಒಳ್ಳೆಯ ವಾಗ್ದಾನವನ್ನು ನೀಡಿ ನಂತರ ಅವನು ಅದನ್ನು ಸತ್ಯವಾಗಿ ಕಾಣುತ್ತಾನೆ. ಇನ್ನೊಬ್ಬನಿಗೆ ನಾವು ಇಹಲೋಕ ಜೀವನದ ಆನಂದವನ್ನು ನೀಡಿ ನಂತರ ಅವನನ್ನು ಪುನರುತ್ಥಾನದ ದಿನದಂದು ಶಿಕ್ಷೆಗೆ ಹಾಜರುಗೊಳಿಸಲಾಗುತ್ತದೆ. ಇವರಿಬ್ಬರು ಸಮಾನರೇ? info
التفاسير: