ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
63 : 28

قَالَ الَّذِیْنَ حَقَّ عَلَیْهِمُ الْقَوْلُ رَبَّنَا هٰۤؤُلَآءِ الَّذِیْنَ اَغْوَیْنَا ۚ— اَغْوَیْنٰهُمْ كَمَا غَوَیْنَا ۚ— تَبَرَّاْنَاۤ اِلَیْكَ ؗ— مَا كَانُوْۤا اِیَّانَا یَعْبُدُوْنَ ۟

ಯಾರ ಮೇಲೆ ಶಿಕ್ಷೆಯ ವಚನವು ಖಾತ್ರಿಯಾಗಿದೆಯೋ ಅವರು (ಸತ್ಯನಿಷೇಧಿಗಳ ಮುಖಂಡರು) ಹೇಳುವರು: “ನಮ್ಮ ಪರಿಪಾಲಕನೇ! ನಾವು ದಾರಿತಪ್ಪಿಸಿದ್ದು ಇವರನ್ನೇ. ನಾವು ದಾರಿ ತಪ್ಪಿದಂತೆಯೇ ಇವರನ್ನೂ ದಾರಿತಪ್ಪಿಸಿದೆವು. ನಾವು ಇವರಿಂದ ಸಂಪೂರ್ಣ ಮುಕ್ತರಾಗಿದ್ದೇವೆ. ಅವರು ನಮ್ಮನ್ನು ಆರಾಧಿಸುತ್ತಲೇ ಇರಲಿಲ್ಲ.” info
التفاسير: