ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
64 : 28

وَقِیْلَ ادْعُوْا شُرَكَآءَكُمْ فَدَعَوْهُمْ فَلَمْ یَسْتَجِیْبُوْا لَهُمْ وَرَاَوُا الْعَذَابَ ۚ— لَوْ اَنَّهُمْ كَانُوْا یَهْتَدُوْنَ ۟

ಅವರೊಡನೆ ಹೇಳಲಾಗುವುದು: “ನೀವು ಅಲ್ಲಾಹನೊಡನೆ ಸಹಭಾಗಿಗಳನ್ನಾಗಿ ಮಾಡಿದ (ನಿಮ್ಮ ದೇವರುಗಳನ್ನು) ಕರೆದು ಪ್ರಾರ್ಥಿಸಿರಿ.” ಆಗ ಅವರು ಅವರನ್ನು ಕರೆದು ಪ್ರಾರ್ಥಿಸುವರು. ಆದರೆ ಅವರು (ದೇವರುಗಳು) ಅವರಿಗೆ ಉತ್ತರ ನೀಡುವುದಿಲ್ಲ. ಅವರೆಲ್ಲರೂ ಶಿಕ್ಷೆಯನ್ನು ನೋಡುವರು. ಅವರೇನಾದರೂ ಸನ್ಮಾರ್ಗವನ್ನು ಸ್ವೀಕರಿಸುತ್ತಿದ್ದರೆ ಎಷ್ಟು ಚೆನ್ನಾಗಿತ್ತು! info
التفاسير: