ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
65 : 28

وَیَوْمَ یُنَادِیْهِمْ فَیَقُوْلُ مَاذَاۤ اَجَبْتُمُ الْمُرْسَلِیْنَ ۟

ಅಲ್ಲಾಹು ಅವರನ್ನು ಕರೆಯುವ ದಿನ. ಅವನು ಕೇಳುವನು: “ನೀವು ಸಂದೇಶವಾಹಕರಿಗೆ ಏನು ಉತ್ತರ ನೀಡಿದಿರಿ?” info
التفاسير: