ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
66 : 28

فَعَمِیَتْ عَلَیْهِمُ الْاَنْۢبَآءُ یَوْمَىِٕذٍ فَهُمْ لَا یَتَسَآءَلُوْنَ ۟

ಅಂದು ಅವರಿಗೆ (ಅವರು ಹೇಳುತ್ತಿದ್ದ) ಎಲ್ಲಾ ಸಾಕ್ಷ್ಯಗಳು ಅಸ್ಪಷ್ಟವಾಗಿ ಬಿಡುವುವು. ಅವರು ಪರಸ್ಪರ ಪ್ರಶ್ನಿಸುವುದನ್ನೂ ಮಾಡಲಾರರು. info
التفاسير: