ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
67 : 28

فَاَمَّا مَنْ تَابَ وَاٰمَنَ وَعَمِلَ صَالِحًا فَعَسٰۤی اَنْ یَّكُوْنَ مِنَ الْمُفْلِحِیْنَ ۟

ಆದರೆ ಯಾರು ಪಶ್ಚಾತ್ತಾಪಪಟ್ಟು, ಸತ್ಯವಿಶ್ವಾಸಿಯಾಗಿ, ಸತ್ಕರ್ಮವೆಸಗುತ್ತಾನೋ ಅವನು ಖಂಡಿತ ಯಶಸ್ವಿಯಾದವರಲ್ಲಿ ಸೇರುವನು. info
التفاسير: