ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
8 : 28

فَالْتَقَطَهٗۤ اٰلُ فِرْعَوْنَ لِیَكُوْنَ لَهُمْ عَدُوًّا وَّحَزَنًا ؕ— اِنَّ فِرْعَوْنَ وَهَامٰنَ وَجُنُوْدَهُمَا كَانُوْا خٰطِـِٕیْنَ ۟

ನಂತರ ಫರೋಹ‍ನ ಜನರು ಮೂಸಾರನ್ನು (ನದಿಯಿಂದ) ಎತ್ತಿದರು—ಅವರು ಅವರ ವೈರಿಯಾಗಲು ಮತ್ತು ಅವರ ದುಃಖಕ್ಕೆ ಹೇತುವಾಗಲು. ನಿಶ್ಚಯವಾಗಿಯೂ ಫರೋಹ, ಹಾಮಾನ್ ಮತ್ತು ಅವರ ಸೈನ್ಯಗಳು ಪಾಪಿಗಳಾಗಿದ್ದರು. info
التفاسير: