ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
9 : 28

وَقَالَتِ امْرَاَتُ فِرْعَوْنَ قُرَّتُ عَیْنٍ لِّیْ وَلَكَ ؕ— لَا تَقْتُلُوْهُ ۖۗ— عَسٰۤی اَنْ یَّنْفَعَنَاۤ اَوْ نَتَّخِذَهٗ وَلَدًا وَّهُمْ لَا یَشْعُرُوْنَ ۟

ಫರೋಹ‍ನ ಪತ್ನಿ ಹೇಳಿದಳು: “ಇವನು ನನಗೂ, ನಿಮಗೂ ಕಣ್ಮನ ತಣಿಸುತ್ತಿದ್ದಾನೆ. ದಯವಿಟ್ಟು ಇವನನ್ನು ಕೊಲ್ಲಬೇಡಿ. ನಮಗೆ ಇವನಿಂದ ಉಪಕಾರವಾಗಬಹುದು ಅಥವಾ ನಮಗೆ ಇವನನ್ನು ಪುತ್ರನಾಗಿ ಸ್ವೀಕರಿಸಿಕೊಳ್ಳಬಹುದು.” ಅವರಿಗೆ (ನಿಜಸಂಗತಿಯೇನೆಂದು) ತಿಳಿದಿರಲಿಲ್ಲ. info
التفاسير: