ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
118 : 3

یٰۤاَیُّهَا الَّذِیْنَ اٰمَنُوْا لَا تَتَّخِذُوْا بِطَانَةً مِّنْ دُوْنِكُمْ لَا یَاْلُوْنَكُمْ خَبَالًا ؕ— وَدُّوْا مَا عَنِتُّمْ ۚ— قَدْ بَدَتِ الْبَغْضَآءُ مِنْ اَفْوَاهِهِمْ ۖۚ— وَمَا تُخْفِیْ صُدُوْرُهُمْ اَكْبَرُ ؕ— قَدْ بَیَّنَّا لَكُمُ الْاٰیٰتِ اِنْ كُنْتُمْ تَعْقِلُوْنَ ۟

ಓ ಸತ್ಯವಿಶ್ವಾಸಿಗಳೇ! ನೀವು ನಿಮ್ಮವರನ್ನೇ ಹೊರತು ಬೇರೆ ಯಾರನ್ನೂ ಆಪ್ತಮಿತ್ರರನ್ನಾಗಿ ಸ್ವೀಕರಿಸಬೇಡಿ. ನಿಮಗೆ ತೊಂದರೆ ಕೊಡಲು ಅವರು ಸ್ವಲ್ಪವೂ ಹಿಂಜರಿಯುವುದಿಲ್ಲ. ನೀವು ತೊಂದರೆಗೊಳಗಾಗಬೇಕೆಂದೇ ಅವರು ಆಶಿಸುತ್ತಾರೆ. ಅವರ ಬಾಯಿಯಿಂದ ದ್ವೇಷವು ಈಗಾಗಲೇ ಪ್ರಕಟವಾಗಿದೆ. ಅವರ ಹೃದಯಗಳಲ್ಲಿ ಅದಕ್ಕಿಂತಲೂ ದೊಡ್ಡ ದ್ವೇಷವು ಅಡಗಿಕೊಂಡಿದೆ. ನಾವು ನಿಮಗೆ ವಚನಗಳನ್ನು ಸ್ಪಷ್ಟವಾಗಿ ವಿವರಿಸಿಕೊಟ್ಟಿದ್ದೇವೆ. ನೀವು ಬುದ್ಧಿವಂತರಾಗಿದ್ದರೆ (ಇದರ ಬಗ್ಗೆ ಗಮನ ಹರಿಸಿ). info
التفاسير: