ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
149 : 3

یٰۤاَیُّهَا الَّذِیْنَ اٰمَنُوْۤا اِنْ تُطِیْعُوا الَّذِیْنَ كَفَرُوْا یَرُدُّوْكُمْ عَلٰۤی اَعْقَابِكُمْ فَتَنْقَلِبُوْا خٰسِرِیْنَ ۟

ಓ ಸತ್ಯವಿಶ್ವಾಸಿಗಳೇ! ನೀವು ಸತ್ಯನಿಷೇಧಿಗಳನ್ನು ಅನುಸರಿಸಿದರೆ, ಅವರು ನಿಮ್ಮನ್ನು ಹಿಂದಕ್ಕೆ (ಸತ್ಯನಿಷೇಧಕ್ಕೆ) ಮರಳಿಸುತ್ತಾರೆ. ನಂತರ ನೀವು ನಷ್ಟಹೊಂದಿದವರಾಗಿ ಬಿಡುವಿರಿ. info
التفاسير: