ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
152 : 3

وَلَقَدْ صَدَقَكُمُ اللّٰهُ وَعْدَهٗۤ اِذْ تَحُسُّوْنَهُمْ بِاِذْنِهٖ ۚ— حَتّٰۤی اِذَا فَشِلْتُمْ وَتَنَازَعْتُمْ فِی الْاَمْرِ وَعَصَیْتُمْ مِّنْ بَعْدِ مَاۤ اَرٰىكُمْ مَّا تُحِبُّوْنَ ؕ— مِنْكُمْ مَّنْ یُّرِیْدُ الدُّنْیَا وَمِنْكُمْ مَّنْ یُّرِیْدُ الْاٰخِرَةَ ۚ— ثُمَّ صَرَفَكُمْ عَنْهُمْ لِیَبْتَلِیَكُمْ ۚ— وَلَقَدْ عَفَا عَنْكُمْ ؕ— وَاللّٰهُ ذُوْ فَضْلٍ عَلَی الْمُؤْمِنِیْنَ ۟

ಅಲ್ಲಾಹನ ಅಪ್ಪಣೆಯಿಂದ ನೀವು ಅವರನ್ನು ಕೊಲ್ಲುತ್ತಿರುವಾಗ ಅಲ್ಲಾಹು ನಿಮಗೆ ನೀಡಿದ ವಾಗ್ದಾನವನ್ನು ಖಂಡಿತ ನೆರವೇರಿಸಿದ್ದನು. ಎಲ್ಲಿಯವರೆಗೆಂದರೆ, ನೀವು ನಿಮ್ಮ ಕೆಲಸದಲ್ಲಿ ವಿಫಲರಾಗಿ ಪರಸ್ಪರ ತರ್ಕಿಸುವ ಮತ್ತು ನೀವು ಇಷ್ಟಪಡುವುದನ್ನು ಅಲ್ಲಾಹು ನಿಮಗೆ ತೋರಿಸಿದ ಬಳಿಕವೂ ನೀವು ಆಜ್ಞೋಲ್ಲಂಘನೆ ಮಾಡುವ ತನಕ. ನಿಮ್ಮಲ್ಲಿ ಕೆಲವರು ಇಹಲೋಕವನ್ನು ಬಯಸುತ್ತಿದ್ದರು ಮತ್ತು ಇತರ ಕೆಲವರು ಪರಲೋಕವನ್ನು ಬಯಸುತ್ತಿದ್ದರು. ನಂತರ ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಅಲ್ಲಾಹು ನಿಮ್ಮನ್ನು ಅವರಿಂದ (ವೈರಿಗಳಿಂದ) ತಿರುಗಿಸಿದನು. ಅಲ್ಲಾಹು ನಿಮ್ಮನ್ನು ಕ್ಷಮಿಸಿದ್ದಾನೆ. ಅಲ್ಲಾಹು ಸತ್ಯವಿಶ್ವಾಸಿಗಳ ಮೇಲೆ ಮಹಾ ಔದಾರ್ಯವುಳ್ಳವನಾಗಿದ್ದಾನೆ. info
التفاسير: