ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
153 : 3

اِذْ تُصْعِدُوْنَ وَلَا تَلْوٗنَ عَلٰۤی اَحَدٍ وَّالرَّسُوْلُ یَدْعُوْكُمْ فِیْۤ اُخْرٰىكُمْ فَاَثَابَكُمْ غَمًّا بِغَمٍّ لِّكَیْلَا تَحْزَنُوْا عَلٰی مَا فَاتَكُمْ وَلَا مَاۤ اَصَابَكُمْ ؕ— وَاللّٰهُ خَبِیْرٌ بِمَا تَعْمَلُوْنَ ۟

ನೀವು (ಪರ್ವತವನ್ನು) ಏರುತ್ತಾ ಯಾರನ್ನೂ ತಿರುಗಿ ನೋಡದೆ (ಪಲಾಯನ ಮಾಡುತ್ತಿದ್ದ) ಸಂದರ್ಭ. ಸಂದೇಶವಾಹಕರು ಹಿಂದಿನಿಂದ ನಿಮ್ಮನ್ನು ಕೂಗಿ ಕರೆಯುತ್ತಿದ್ದರು. ಆಗ ಅಲ್ಲಾಹು ನಿಮಗೆ ಬಳಲಿಕೆಯ ಮೇಲೆ ಬಳಲಿಕೆಯನ್ನು ಬಳುವಳಿಯಾಗಿ ನೀಡಿದನು. ನಿಮಗೆ ಕೈತಪ್ಪಿ ಹೋದ ವಿಜಯದ ಬಗ್ಗೆ ಮತ್ತು ನಿಮಗೆ ಸಂಭವಿಸಿದ ಅನಾಹುತದ ಬಗ್ಗೆ ನೀವು ಸಂಕಟಪಡದಿರುವುದಕ್ಕಾಗಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ಸೂಕ್ಷ್ಮವಾಗಿ ತಿಳಿಯುತ್ತಾನೆ. info
التفاسير: