ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
157 : 3

وَلَىِٕنْ قُتِلْتُمْ فِیْ سَبِیْلِ اللّٰهِ اَوْ مُتُّمْ لَمَغْفِرَةٌ مِّنَ اللّٰهِ وَرَحْمَةٌ خَیْرٌ مِّمَّا یَجْمَعُوْنَ ۟

ನೀವು ಅಲ್ಲಾಹನ ಮಾರ್ಗದಲ್ಲಿ ಕೊಲೆಯಾದರೆ ಅಥವಾ ಸಾವನ್ನಪ್ಪಿದರೆ ಅಲ್ಲಾಹನ ಕಡೆಯ ಕ್ಷಮೆ ಮತ್ತು ದಯೆಯು ಅವರು ಸಂಗ್ರಹಿಸಿಡುವ ಎಲ್ಲಾ ವಸ್ತುಗಳಿಗಿಂತಲೂ ಶ್ರೇಷ್ಠವಾಗಿದೆ. info
التفاسير: