ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
187 : 3

وَاِذْ اَخَذَ اللّٰهُ مِیْثَاقَ الَّذِیْنَ اُوْتُوا الْكِتٰبَ لَتُبَیِّنُنَّهٗ لِلنَّاسِ وَلَا تَكْتُمُوْنَهٗ ؗۗ— فَنَبَذُوْهُ وَرَآءَ ظُهُوْرِهِمْ وَاشْتَرَوْا بِهٖ ثَمَنًا قَلِیْلًا ؕ— فَبِئْسَ مَا یَشْتَرُوْنَ ۟

“ನಿಶ್ಚಯವಾಗಿಯೂ ನೀವು ಅದನ್ನು (ಗ್ರಂಥವನ್ನು) ಜನರಿಗೆ ವಿವರಿಸಿಕೊಡಬೇಕು ಮತ್ತು ಅದನ್ನು ಬಚ್ಚಿಡಬಾರದು” ಎಂದು ಅಲ್ಲಾಹು ಗ್ರಂಥ ನೀಡಲಾದವರಿಂದ ಕರಾರು ಪಡೆದ ಸಂದರ್ಭ. ಆದರೆ ಅವರು ಅದನ್ನು (ಗ್ರಂಥವನ್ನು) ತಮ್ಮ ಬೆನ್ನ ಹಿಂದಕ್ಕೆ ಎಸೆದರು ಮತ್ತು ಅದನ್ನು ಅಲ್ಪ ಬೆಲೆಗೆ ಮಾರಾಟ ಮಾಡಿದರು. ಅವರು ಮಾಡಿದ ಮಾರಾಟವು ಬಹಳ ನಿಕೃಷ್ಟವಾಗಿದೆ! info
التفاسير: