ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
189 : 3

وَلِلّٰهِ مُلْكُ السَّمٰوٰتِ وَالْاَرْضِ ؕ— وَاللّٰهُ عَلٰی كُلِّ شَیْءٍ قَدِیْرٌ ۟۠

ಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: