ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
200 : 3

یٰۤاَیُّهَا الَّذِیْنَ اٰمَنُوا اصْبِرُوْا وَصَابِرُوْا وَرَابِطُوْا ۫— وَاتَّقُوا اللّٰهَ لَعَلَّكُمْ تُفْلِحُوْنَ ۟۠

ಓ ಸತ್ಯವಿಶ್ವಾಸಿಗಳೇ! ತಾಳ್ಮೆಯಿಂದಿರಿ, ಪರಸ್ಪರ ಸ್ಥೈರ್ಯವನ್ನು ತೋರಿರಿ ಮತ್ತು ಪ್ರತಿರೋಧ ಸನ್ನದ್ಧರಾಗಿರಿ. ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ವಿಯಾಗುವುದಕ್ಕಾಗಿ. info
التفاسير: